ಹಸಿವಿನಿಂದ ಕಂಗೆಟ್ಟು ಸತ್ತ ನಾಯಿಯ ಮಾಂಸವನ್ನೇ ತಿಂದ!

ಜೈಪುರ: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ತನ್ನ ಊರಿಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಹಸಿವು ತಾಳಲಾರದೆ, ರಸ್ತೆಯಲ್ಲಿ ಬಿದ್ದಿದ್ದ ನಾಯಿಯ ಶವವನ್ನೇ ಭಕ್ಷಿಸಿದ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಈ ಕುರಿತ ವಿಡಿಯೋ ಈಗಾಗಲೇ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವ ಸ್ಥಳವನ್ನು ನಿರ್ದಿಷ್ಟವಾಗಿ ಗುರುತಿಸಲು ಆ ವಿಡಿಯೋದಲ್ಲಿ ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ   ಪ್ರಧಾನಿ ಕರೊನಾ ಪ್ಯಾಕೇಜ್ ಕ್ರೂರ ಜೋಕ್: ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸೋನಿಯಾ ಆದರೆ ಸುತ್ತಮುತ್ತಲಿನ ಅಂಗಡಿಗಳನ್ನು ಗಮನಿಸಿದರೆ, ಈ ಆಘಾತಕಾರಿ ಘಟನೆಯು ನವದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ … Continue reading ಹಸಿವಿನಿಂದ ಕಂಗೆಟ್ಟು ಸತ್ತ ನಾಯಿಯ ಮಾಂಸವನ್ನೇ ತಿಂದ!