ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ, ಆದ್ರೆ ‘ಬಿಜೆಪಿಯ ಸಿಎಂ’; ಈ ಚರ್ಚೆ ಏಕೆ ಹುಟ್ಟಿಕೊಂಡಿತು, ರೇವಂತ್ ರೆಡ್ಡಿ ಹಿನ್ನಲೆ ಏನು?

ನವದೆಹಲಿ: ದೇಶದ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳ ಚಿತ್ರಣ ಈಗ ನಿಚ್ಚಳವಾಗಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ನಿರಾಸೆಯಾಗಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಈ ನಡುವೆ ತೆಲಂಗಾಣ ಕಾಂಗ್ರೆಸ್‌ಗೆ ಕೊಂಚ ನೆಮ್ಮದಿ ತಂದಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ ರಚಿಸುತ್ತಿದೆ ಮತ್ತು ಮೊದಲ ಬಾರಿಗೆ ಕೆ ಚಂದ್ರಶೇಖರ್ ರಾವ್ ಅವರ ಪಕ್ಷ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ರಾಜ್ಯದಲ್ಲಿ ಅಧಿಕಾರದಿಂದ ಹೊರಗುಳಿದಿದೆ. ಕಾಂಗ್ರೆಸ್ ಸರ್ಕಾರ … Continue reading ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ, ಆದ್ರೆ ‘ಬಿಜೆಪಿಯ ಸಿಎಂ’; ಈ ಚರ್ಚೆ ಏಕೆ ಹುಟ್ಟಿಕೊಂಡಿತು, ರೇವಂತ್ ರೆಡ್ಡಿ ಹಿನ್ನಲೆ ಏನು?