ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಸಂಸ್ಥೆ ಆಯೋಜಿಸಿದ ಹಿರಕ್‌ಗರಿ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ಕಬ್ ವಿದ್ಯಾರ್ಥಿಗಳಾದ ವಿಹಾನ್, ಚಿರಾಗ್, ಅಹಾನ್ ಜೈನ್, ದೈವಿಕ್ ರೈ, ಬುಲ್ ಬುಲ್ ವಿಭಾಗದ ಆದ್ವಿ ಎಲ್ ರೈ, ಯಕ್ಷಿತಾ ತೇರ್ಗಡೆಯಾಗಿದ್ದು, ಬೆಂಗಳೂರಿನ ಗಾಜಿನಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರಶಸ್ತಿ ಪತ್ರ ವಿತರಿಸಲಿದ್ದಾರೆ. ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್ ಮಾರ್ಗದರ್ಶನದಲ್ಲಿ ಶಾಲಾ ಸ್ಕೌಟ್ ಗೈಡ್ ನಿಯೋಜಿತ ಶಿಕ್ಷಕಿ ಪ್ರಮೀಳಾ ಇವರಿಗೆ ತರಬೇತಿ ನೀಡುತ್ತಿದ್ದಾರೆ.
ಎಸ್‌ಡಿಎಂ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ
![award](https://www.vijayavani.net/wp-content/plugins/wp-fastest-cache-premium/pro/images/blank.gif)
You Might Also Like
ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits
fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…
ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign
Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…
ಪೇನ್ ಕಿಲ್ಲರ್ ಮಾತ್ರೆ vs ಜೆಲ್… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel
Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…