ಶಶಿಕಾಂತ್ ವೈ.ಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

shashi
Published on

ಮೂಡುಬಿದಿರೆ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಶಶಿಕಾಂತ್ ವೈ. ಆಯ್ಕೆಯಾಗಿದ್ದಾರೆ. ಸೆ.14ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಲಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net