More

    78,800 ಕೋಟಿ ರೂ. ಬಜೆಟ್‌ ಮಂಡಿಸಿದ ದೆಹಲಿ ಸರ್ಕಾರ; ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ

    ದೆಹಲಿ: ದೆಹಲಿ ಸರ್ಕಾರ ಇಂದು 78,800 ಕೋಟಿ ರೂ. ಬಜೆಟ್‌ ಮಂಡನೆ ಮಾಡಿತು. ಹಣಕಾಸು ಸಚಿವ ಕೈಲಾಶ್ ಗೆಹ್ಲೋತ್‌ ಅವರು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

    ಮಂಗಳವಾರವೇ ಬಜೆಟ್‌ ಮಂಡಣೆಯಾಗಬೇಕಿತ್ತು. ಆದರೆ ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದಿಂದಾಗಿ ಬಜೆಟ್‌ ಮಂಡನೆ ಒಂದು ದಿನ ವಿಳಂಬವಾಯಿತು. ಈ ಸಲದ ಬಜೆಟ್‌ನಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಗೆಹ್ಲೋತ್‌ ಹೇಳಿದರು.

    ಇದನ್ನೂ ಓದಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಲಕ್ಷ ರೂ….16 ಲಕ್ಷ ರೂ.ಬೆಲೆ ಬಾಳುವ ಸೀರೆಗಳು ವಶಕ್ಕೆ!

    ಮೂಲಸೌಕರ್ಯಕ್ಕೆ 22,000, ಶಿಕ್ಷಣಕ್ಕೆ 16 ಸಾವಿರ ಕೋಟಿ, ಆರೋಗ್ಯಕ್ಕೆ 9 ಸಾವಿರ ಕೋಟಿ, ಜಾಹೀರಾತುಗಳಿಗೆ 550 ಕೋಟಿ ಮೀಸಲಿಡಲಾಗಿದೆ ಎಂದು ಕೈಲಾಶ್ ಗೆಹ್ಲೋತ್‌ ಹೇಳಿದರು.

    ಕೋಳಿ ಫಾರಂಗೆ ನುಗ್ಗಿ 200 ಕೋಳಿಗಳನ್ನು ತಿಂದು ಮುಗಿಸಿದ ಚಿರತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts