ರಾಜ್ಯ ಬಜೆಟ್​​​| ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 31,028 ಕೋಟಿ ರೂ. ಅನುದಾನ

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಸರ್ಕಾರ 31,028 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದು, ಸಂಪೂರ್ಣ ವಿವರಣೆ ಈ ಕೆಳಕಂಡಂತಿದೆ. ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿ. ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ. ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ.50ಕ್ಕೆ ಹೆಚ್ಚಳ. ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ಯ್ರಾಕ್ಟರ್​ಗಳಿಗೆ ನೀಡುತ್ತಿದ್ದ ಸಹಾಯಧನ … Continue reading ರಾಜ್ಯ ಬಜೆಟ್​​​| ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 31,028 ಕೋಟಿ ರೂ. ಅನುದಾನ