2 ಗಂಟೆ 35 ನಿಮಿಷ ಬಜೆಟ್​ ಓದಿದ ಸಿಎಂ ಬೊಮ್ಮಾಯಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸರ್ಕಾರದ ಕೊನೆಯ ಹಾಗೂ ಸಿಎಂ ಆಗಿ ಎರಡನೇ ಬಜೆಟ್​ ಮಂಡನೆ ಮಾಡಿದರು. ಕೃಷಿ, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್​ನಲ್ಲಿ ಭರಪೂರ ಅನುದಾನ ಮೀಸಲಿಟ್ಟಿದ್ದಾರೆ. ಬೆಳಗ್ಗೆ 10.15 ಬೆಜಟ್​ ಮಂಡನೆ ಆರಂಭಿಸಿದ ಸಿಎಂ ಬೊಮ್ಮಾಯಿ ಅವರು ಸುಮಾರು 2.35 ಗಂಟೆ ಬಜೆಟ್​ ಭಾಷಣವನ್ನು ಓದಿದರು. ಬಜೆಟ್​ ಮಂಡನೆ ಮುಗಿದ ಬಳಿಕ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು. ಸೋಮವಾರ ಪುನಾರಂಭವಾಗುವ ಕಲಾಪದಲ್ಲಿ … Continue reading 2 ಗಂಟೆ 35 ನಿಮಿಷ ಬಜೆಟ್​ ಓದಿದ ಸಿಎಂ ಬೊಮ್ಮಾಯಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ