ಅಕ್ರಮ ಮನೆಗಳ ಸಕ್ರಮ: ರಾಜ್ಯ ಸಚಿವ ಸಂಪುಟ ಅಸ್ತು

ಬೆಂಗಳೂರು: ಬಹುವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಿಡಿಎ ವ್ಯಾಪ್ತಿಯ ಅಕ್ರಮ-ಸಕ್ರಮ ಯೋಜನೆಗೆ ಕೊನೆಗೂ ಸರ್ಕಾರ ಮಂಗಳ ಹಾಡಲು ವೇದಿಕೆ ರೂಪಿಸಿದೆ. ಸಂಪುಟ ಸಭೆಯಲ್ಲಿ ಬಿಡಿಎ ಕಾಯ್ದೆಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಿದೆ. ಈ ಮೂಲಕ ಬಿಡಿಎ ಬಡಾವಣೆಗಳಲ್ಲಿನ ಅಕ್ರಮ ಮನೆಗಳನ್ನು ಸಕ್ರಮ ಮಾಡುವ ತೀರ್ಮಾನ ಪ್ರಕಟಿಸಿದೆ. ಇದನ್ನೂ ಓದಿ: ರೈತರಿಗೆ, ಕಾರ್ಮಿಕರಿಗೆ ಬಂಪರ್​ ಗಿಫ್ಟ್: ಹಣಕಾಸು ನೆರವು ಘೋಷಿಸಿದ ನಿರ್ಮಲಾ ಸೀತಾರಾಮನ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಭೂಸ್ವಾಧೀನಪಡಿಸಿಕೊಂಡ ಪ್ರದೇಶದಲ್ಲಿ 75 ಸಾವಿರ ನಿವೇಶನಗಳಲ್ಲಿ ಜನತೆ ಅಕ್ರಮವಾಗಿ ಸ್ವಾಧೀನ ಹೊಂದಿದ್ದಾರೆ. ಇದೇ … Continue reading ಅಕ್ರಮ ಮನೆಗಳ ಸಕ್ರಮ: ರಾಜ್ಯ ಸಚಿವ ಸಂಪುಟ ಅಸ್ತು