25.8 C
Bangalore
Tuesday, December 10, 2019

ಜಿಂದಾಲ್ಗೆ ಭೂಮಿ ಮಾರಾಟ ಬೇಡ

Latest News

ಬೇಸಿಗೆಯಲ್ಲಾಗದಿರಲಿ ಕುಡಿವ ನೀರಿನ ತೊಂದರೆ, ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷ ವಿಶ್ವನಾಥರಡ್ಡಿ ಸೂಚನೆ

ಕೊಪ್ಪಳ: ಬೇಸಿಗೆ ವೇಳೆಗೆ ಜಿಲ್ಲೆಯಲ್ಲಿ ಕುಡಿವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಲ್ಲದೇ ತೀರಾ ಅನಿವಾರ್ಯ ಇರುವ ಕಾಮಗಾರಿ ಮೊದಲು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಪಂ...

ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಅವಶ್ಯ ಎಂದ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ

ಯಲಬುರ್ಗಾ: ಪ್ರತಿ ಮಹಿಳೆ ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ ಹೇಳಿದರು. ನ್ಯಾಯಾಲಯ ಹಾಗೂ ವಿವಿಧ ಇಲಾಖೆ...

ಮಹೇಶ ಕುಮಠಳ್ಳಿಯೊಂದಿಗೆ ಚಿಟ್-ಚಾಟ್

ಶಾಸಕರಾದ ನಂತರ ನಿಮ್ಮ ಮುಂದಿನ ನಡೆ ಏನು?ಮಹೇಶ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ...

ಜಾಗತಿಕ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್​ ಮಾರಾಟ ಶೇಕಡ 15 ಇಳಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್​ ವಾಹನಗಳ ಮಾರಾಟ ಪ್ರಮಾಣ ನವೆಂಬರ್ ತಿಂಗಳಲ್ಲಿ ಶೇಕಡ 15 ಇಳಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ವಾಹನಗಳ ಹೋಲ್​ಸೇಲ್...

ಜ.26ರಂದು ಸಂಗನಕಲ್ಲು ಮ್ಯೂಜಿಯಂ ಉದ್ಘಾಟನೆ, ಬಳ್ಳಾರಿ ಡಿಸಿ ಎಸ್.ಎಸ್.ನಕುಲ್ ಹೇಳಿಕೆ

ಬಳ್ಳಾರಿ: ನಗರದ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿ ಸಂಗನಕಲ್ಲು ಬೆಟ್ಟ ಸೇರಿ ವಿವಿಧೆಡೆ ದೊರೆತ ಪ್ರಾಗೈತಿಹಾಸದ ವಸ್ತು ಸಂಗ್ರಹಾಲಯ ಸಿದ್ಧಗೊಳ್ಳುತ್ತಿದೆ. ರಾಬರ್ಟ್ ಬ್ರೂಸ್‌ಫೂಟ್ ಹೆಸರಿನ...

ಯಾದಗಿರಿ: ರಾಜ್ಯ ಸರ್ಕಾರ ಭೂ ಸ್ವಾಧೀನ ಕಾಯ್ದೆ ಮೂಲಕ ರಾಜ್ಯವನ್ನು ಮಾರಾಟಕ್ಕಿಟ್ಟಿದೆ ಎಂದು ಕರ್ನಾಟಕ ರಾಜ್ಯ ರೈತ (ಹಸಿರುಸೇನೆ) ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.

ಸೋಮವಾರ ನಗರದಲ್ಲಿ ಸಂಘದ ಜಿಲ್ಲಾ ಘಟಕದ ನೂತನ ಕಚೇರಿ ಉದ್ಘಾಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾನೈಟ್ ದಂಧೆ ಮಾಡುವ ಸಚಿವ ಡಿ.ಕೆ.ಶಿವಕುಮಾರ ಜಿಂದಾಲ್ಗೆ ಭೂಮಿ ನೀಡಲು ಮುಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ಡಿಕೆಶಿ ಅವರನ್ನು ಸಿಎಂ ಮಾಡುತ್ತೇನೆ ಎಂದು ಹೇಳಿದ ಮೇಲೆ ಶಿವಕುಮಾರ ಉದ್ಧಟತನದ ಮಾತುಗಳನ್ನಾಡುತ್ತಿದ್ದಾರೆ. ಈಗಾಗಲೇ ಅವರು ಬ್ಲಾಕ್ ಲಿಸ್ಟ್ನಲ್ಲಿದ್ದು, ಅವರ ವಿರುದ್ಧ ಈಡಿ ತನಿಖೆ ನಡೆಯುತ್ತಿದೆ. ಜಿಂದಾಲ್ಗೆ ಭೂಮಿ ಮಾರಾಟ ಮಾಡುವ ಬದಲು ಲೀಸ್ ಕೊಡುವಂತೆ ಆಗ್ರಹಿಸಿದರು.

ದೇಶದಲ್ಲಿ ಕೃಷಿ ಉತ್ಪಾದನೆ ಮೇಲೆ ಕೈಗಾರಿಕೆಗಳು ನಿಂತಿವೆ. ಹೀಗಾಗಿ ಸಕರ್ಾರ ಕೈಗಾರಿಕೆಗಳಿಗೆ ಒಂದಿಂಚು ಭೂಮಿ ನೀಡಬೇಕಾದರೆ ಯೋಜನೆ ಮಾಡಬೇಕಿದೆ. ಇನ್ನೂ ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡುವ ಮೂಲಕ ದುಂಧು ವೆಚ್ಚಕ್ಕೆ ಮುಂದಾಗಿದ್ದಾರೆ. ಹಳ್ಳಿಗೆ ಬಂದು ರೊಟ್ಟಿ ತಿಂದು ಹೋದರೆ ಸಮಸ್ಯೆ ಪರಿಹಾರವಾಗುತ್ತಾ? ಎಂದು ಪ್ರಶ್ನಿಸಿದ ಕೋಡಿಹಳ್ಳಿ, ಸಿಎಂ ಅವರು ಗ್ರಾಮ ವಾಸ್ತವ್ಯದ ಮೂಲಕ ಸಕರ್ಾರಕ್ಕೆ ಎದುರಾಗುವ ಆಪತ್ತು ತಪ್ಪಿಸಲು ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಂಘದ ರಾಜ್ಯ ಸಂಚಾಲಕ ಸುಭಾಷ್ ಐಕೂರು, ಮಾಲತೇಶ ಹಾವೇರಿ, ಶಿವಪ್ಪ ಕೋಲಾರ, ಬಸ್ಸನಗೌಡ ಚಿಂಚೋಳಿ, ಗೋಪಿ ಬೆಂಗಳೂರು ಇದ್ದರು.

Stay connected

278,746FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...