Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ಬೆಳಗಾವಿ ಅಧಿವೇಶನದಲ್ಲಿ ದುಂದು ವೆಚ್ಚಕ್ಕೆ ಬ್ರೇಕ್​: ಶಾಸಕರಿಗೆ ಬೆಳಗ್ಗೆ, ರಾತ್ರಿ ಊಟದ ವ್ಯವಸ್ಥೆಯಿಲ್ಲ

Thursday, 06.12.2018, 11:42 AM       No Comments

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸರ್ಕಾರ ಯೋಜನೆ ರೂಪಿಸುತ್ತಿದ್ದು, ಶಾಸಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾತ್ರ ಮಾಡಲು ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ.

ಅಧಿವೇಶನಕ್ಕೆ ಆಗಮಿಸುವ ಶಾಸಕರು ತಮಗೆ ನೀಡುವ ಭತ್ಯೆಯಿಂದ ಬೆಳಗಿನ ಉಪಹಾರ ಮತ್ತು ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಸರ್ಕಾರದ ವತಿಯಿಂದ ಶಾಸಕರಿಗೆ ವಸತಿ ವ್ಯವಸ್ಥೆಯನ್ನು ಮಾತ್ರ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಸರ್ಕಾರದ ಈ ನಿರ್ಧಾರಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಅಧಿವೇಶನ ವೇಳೆ ದುಂದುವೆಚ್ಚ ಕಡಿವಾಣಕ್ಕೆ ಕೂಪನ್ ವ್ಯವಸ್ಥೆ!

ಬೆಳಗಾವಿ, ಮೊಬೈಲ್, ಶೌಚಗೃಹಕ್ಕೆ, 1.28 ಕೋಟಿ ರೂ.!,

Leave a Reply

Your email address will not be published. Required fields are marked *

Back To Top