ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ

ಬೆಂಗಳೂರು: ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ಮರುಮೌಲ್ಯಮಾಪನದಲ್ಲಿ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ … Continue reading ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ