ರಾಜ್ಯ ಸರ್ಕಾರ ಘೋಷಿಸಿದ್ದು ಕೇವಲ 1,100 ಕೋಟಿ ರೂ. ಪ್ಯಾಕೇಜ್​

ಬೆಂಗಳೂರು: ಕೋವಿಡ್​ ಲಾಕ್​ಡೌನ್​ನಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ವರ್ಗಗಳ ಜನರಿಗೆ 1,600 ಕೋಟಿ ರೂ. ಆರ್ಥಿಕ ಪ್ಯಾಕೇಜ್​ ಘೋಷಿಸಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಕೇವಲ 1,100 ಕೋಟಿ ರೂ. ಪ್ಯಾಕೇಜ್​ ಘೋಷಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ನಿಧಿ ಹೊರತುಪಡಿಸಿದರೆ ಸರ್ಕಾರ ಘೋಷಿಸಿದ್ದು ಕೇವಲ 1,100 ಕೋಟಿ ರೂ. ಪ್ಯಾಕೇಜ್​. ಚಾಲಕರು, ಸವಿತಾ ಸಮಾಜ, ನೇಕಾರರು, ಮಡಿವಾಳರಿಗೆ ಅಲ್ಪಸ್ವಲ್ಪ ಆರ್ಥಿಕ ಸಹಾಯ ಮಾಡಲಾಗಿದೆ. … Continue reading ರಾಜ್ಯ ಸರ್ಕಾರ ಘೋಷಿಸಿದ್ದು ಕೇವಲ 1,100 ಕೋಟಿ ರೂ. ಪ್ಯಾಕೇಜ್​