ಪೆಟ್ರೋಲ್​-ಡೀಸೆಲ್​ ಬಳಿಕ ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಜನ ಸಿನಿಮಾವನ್ನು ವೀಕ್ಷಿಸಲು ಥಿಯೇಟರ್​ನತ್ತ ಹೆಚ್ಚು ಬಾರದ ಕಾರಣ ಚಿತ್ರಮಂದಿರಗಳು ಮುಚ್ಚಿಹೋಗುತ್ತಿದ್ದು, ಅನೇಕ ಸಿನಿಮಾಗಳು ಬಾಕ್ಸ್​ಆಫೀಸ್​ನಲ್ಲಿ ಮಕಾಡೆ ಮಲಗಿವೆ. ಸ್ಟಾರ್​ನಟರ ಸಿನಿಮಾಗಳು ವರ್ಷಕ್ಕೊಮ್ಮೆ ತೆರೆ ಕಾಣುತ್ತಿರುವ ಈ ಸಮಯದಲ್ಲಿ ಜನರನ್ನು ಥಿಯೇಟರ್​ಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಇದರ ನಡುವೆಯೇ ರಾಜ್ಯ ಕಾಂಗ್ರೆಸ್​ ಸರ್ಕಾರ ಸಿನಿಮಾ ಹಾಗೂ ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಹಾಲಿ ನಡೆಯುತ್ತಿರುವ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್​ ಸರ್ಕಾರವು  ಕರ್ನಾಟಕ ಸಿನಿ … Continue reading ಪೆಟ್ರೋಲ್​-ಡೀಸೆಲ್​ ಬಳಿಕ ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ಮುಂದಾದ ರಾಜ್ಯ ಸರ್ಕಾರ