ವೃದ್ಧರ ಪಿಂಚಣಿಗೆ ಕುತ್ತು: ಕುಟುಂಬದ ವಾರ್ಷಿಕ ಆದಾಯಕ್ಕೆ 32 ಸಾವಿರ ರೂ. ಮಿತಿ

| ಪಂಕಜ ಕೆ.ಎಂ. ಬೆಂಗಳೂರು ಪ್ರತಿಯೊಬ್ಬರಿಗೂ ಸಾರ್ವತ್ರಿಕ ಮೂಲ ಆದಾಯ (ಯೂನಿವರ್ಸಲ್ ಬೇಸಿಕ್ ಇನ್​ಕಂ) ಖಚಿತಪಡಿಸುವಲ್ಲಿ ಶ್ರಮಿಸಲಾಗುತ್ತಿದೆ ಎಂದು ಸರ್ಕಾರ ಪದೇಪದೆ ಹೇಳುತ್ತಲೇ ಇದೆ. ಇದೇ ಕಾರಣಕ್ಕೆ ಗ್ಯಾರಂಟಿ ಯೋಜನೆಗಳ ಮೂಲಕ ಅವರ ಆರ್ಥಿಕ ಮಟ್ಟವನ್ನು ಉತ್ತಮಪಡಿಸಲಾಗುತ್ತಿದೆ ಎಂದು ಉಚಿತ ಕೊಡುಗೆಗಳನ್ನು ಸಮರ್ಥಿಸಿಕೊಳ್ಳುತ್ತದೆ. ಆದರೆ, ಇದಕ್ಕೆ ವೈರುಧ್ಯವೆಂಬಂತೆ ಸರ್ಕಾರಿ ಸೌಲಭ್ಯಕ್ಕೆ ಅವರ ಆದಾಯವೇ ಮೂಲವಾಗುವ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ನಿದರ್ಶನವಾಗಿ ಕುಟುಂಬದ ವಾರ್ಷಿಕ ಆದಾಯ 32 ಸಾವಿರ ರೂ.ಗಿಂತ ಕಡಿಮೆ ಇದ್ದರಷ್ಟೇ ಇನ್ನು ಮುಂದೆ ಸಂಧ್ಯಾ ಸುರಕ್ಷಾ … Continue reading ವೃದ್ಧರ ಪಿಂಚಣಿಗೆ ಕುತ್ತು: ಕುಟುಂಬದ ವಾರ್ಷಿಕ ಆದಾಯಕ್ಕೆ 32 ಸಾವಿರ ರೂ. ಮಿತಿ