ಇಳಿ ವಯಸ್ಸಿನಲ್ಲಿ ಸಿಧು ಮೂಸೆವಾಲ ಪೋಷಕರಿಗೆ ಗಂಡು ಮಗು ಜನನ; ಆರೋಗ್ಯ ಕಾರ್ಯದರ್ಶಿಗೆ ಶೋಕಾಸ್​ ನೋಟಿಸ್​ ಜಾರಿ

ಅಮೃತಸರ: ಕೆಲ ದಿನಗಳ ಹಿಂದೆ ಗಂಡು ಮಗುವನ್ನು ಸ್ವಾಗತಿಸಿ ಸಂಭ್ರಮಿಸಿದ್ದ ದಿವಂಗತ ಗಾಯ ಸಿಧು ಮೂಸೆವಾಲಾ ಪೋಷಕರಿಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿದ್ದು, ಇದೀಗ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜೋಯ್‌ ಶರ್ಮಾ ಅವರಿಗೆ ಪಂಜಾಬ್‌ ಸರ್ಕಾರ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ದಿವಂಗತ ಗಾಯಕ ಸಿಧು ಮೂಸೆವಾಲಾ ಅವರ ತಾಯಿ ಐವಿಎಫ್‌ ಚಿಕಿತ್ಸೆ ಪಡೆದುಕೊಂಡಿರುವ ವಿಷಯವನ್ನು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಗಮನಕ್ಕೆ ಏಕೆ ತಂದಿಲ್ಲ ಎಂದು ಪ್ರಶ್ನಿಸಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜೋಯ್‌ ಶರ್ಮಾ … Continue reading ಇಳಿ ವಯಸ್ಸಿನಲ್ಲಿ ಸಿಧು ಮೂಸೆವಾಲ ಪೋಷಕರಿಗೆ ಗಂಡು ಮಗು ಜನನ; ಆರೋಗ್ಯ ಕಾರ್ಯದರ್ಶಿಗೆ ಶೋಕಾಸ್​ ನೋಟಿಸ್​ ಜಾರಿ