More

  ರಾಜ್ಯಮಟ್ಟದ 28ನೇ ಭಜನೆ ಮೇಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

  ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ 28ನೇ ಭಜನಾ ಮೇಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

  ರಾಜ್ಯಮಟ್ಟದ ಭಜನಾ ಮೇಳದಲ್ಲಿ ಒಟ್ಟು 700 ತಂಡಗಳು ಭಾಗವಹಿಸುತ್ತಿವೆ. ರಾಜ್ಯದ ವಿವಿಧ ಪ್ರದೇಶಗಳಿಂದ 5,600 ಮಂದಿ ಸ್ಪರ್ಧಿಗಳು ಆಗಮಿಸಿದ್ದಾರೆ. ಭಜನಾ ಮೇಳ 7 ಹಂತಗಳಲ್ಲಿ ನಡೆಯಲಿದೆ.

  ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಮುಕ್ತಿದಾನಂದಜಿ ಶ್ರೀ ಸಾನಿಧ್ಯ ವಹಿಸಿದ್ದರು.

  ಜಿ ಸಚಿವರಾದ ಎಂ.ಬಿ‌.ಪಾಟೀಲ್, ಎಚ್.ಸಿ.ಮಹದೇವಪ್ಪ, ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ಶಾಸಕ ಹರ್ಷವರ್ಧನ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹಾಗೂ ಇತರರು ಇದ್ದರು. (ದಿಗ್ವಿಜಯ ನ್ಯೂಸ್​)

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts