ಹೆಬ್ರಿ: ಕುಚ್ಚೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಭಿಜಿತ್ ಕವನ ವಾಚನದಲ್ಲಿ ಪ್ರಥಮ, ಸಜನ್ ಭಕ್ತಿಗೀತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ..https://www.vijayavani.net/achievement-in-karate-championship-2.https://www.vijayavani.net/priority-for-quality-education-for-children