ಪಿಜಿ ಅಡ್ಮಿಷನ್​ನಲ್ಲಿ ಕೋಟಾ ನಿರ್ಧರಿಸುವ ಅಧಿಕಾರ ರಾಜ್ಯಗಳದ್ದು: ಸುಪ್ರೀಂ ಕೋರ್ಟ್​

ನವದೆಹಲಿ: ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ಡಾಕ್ಟರ್​ಗಳಿಗೆ ಪಿಜಿ ಅಡ್ಮಿಷನ್​ನಲ್ಲಿ ಕೋಟಾ ನಿರ್ಧರಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳದ್ದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಅರುರ್ಣ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ. ಮೀಸಲಾತಿಯಲ್ಲಿ ಬದಲಾವಣೆ ಮಾಡುವ ಶಾಸನಾತ್ಮಕ ಅಧಿಕಾರ ಇರುವಂಥದ್ದು ರಾಜ್ಯಗಳಿಗೆ. ಅವುಗಳು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು ಎಂದು ನ್ಯಾಯಪೀಠ ಸ್ಪಷ್ಟವಾಗಿ ಹೇಳಿದೆ. ಇದನ್ನೂ ಓದಿ: ನ್ಯಾಯಾಂಗ ನಿಂದನೆ ಕೇಸ್ – ಪ್ರಶಾಂತ್ ಭೂಷಣ್​ಗೆ 1 ರೂಪಾಯಿ … Continue reading ಪಿಜಿ ಅಡ್ಮಿಷನ್​ನಲ್ಲಿ ಕೋಟಾ ನಿರ್ಧರಿಸುವ ಅಧಿಕಾರ ರಾಜ್ಯಗಳದ್ದು: ಸುಪ್ರೀಂ ಕೋರ್ಟ್​