ರಾಜ್ಯದಲ್ಲಿ ಇನ್ನೂ 4 ದಿನ ಮಳೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಬುಧವಾರವೂ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಏ.21ರಿಂದ ಏ.24ರ ವರೆಗೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರಕನ್ನಡದಲ್ಲಿ ಏ.22ರಿಂದ ಏ.24ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು … Continue reading ರಾಜ್ಯದಲ್ಲಿ ಇನ್ನೂ 4 ದಿನ ಮಳೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..