ಶೋಭಾ ಕರಂದ್ಲಾಜೆ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ಅದರ ಸಂಬಂಧ 5ನೇ ಎಸಿಎಂಎಂ ನ್ಯಾಯಾಲಯದ ಮುಂದಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ … Continue reading ಶೋಭಾ ಕರಂದ್ಲಾಜೆ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆ