ಬಿಸಿಲೋ ಬಿಸಿಲು…ರಣ ಬಿಸಿಲಿನಲ್ಲಿ ಶಾಖದ ಹೊಡೆತ ತಡೆಗಟ್ಟಲು ಹೀಗೆ ಮಾಡಿ…

ಬೆಂಗಳೂರು: ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನ ಬಿಸಿಲಿನ ತಾಪಕ್ಕೆ ತತ್ತರಿಸುತ್ತಿವೆ. ಏರುತ್ತಿರುವ ತಾಪಮಾನದ ಜೊತೆಗೆ, ಚಂಡಮಾರುತದ ಗಾಳಿಯ ಎಚ್ಚರಿಕೆಯೂ ಇದೆ. ಇಂತಹ ವಾತಾವರಣದಲ್ಲಿ ಅನಾರೋಗ್ಯ ಕಾಡುವುದು ಸಹಜ. ಇದಲ್ಲದೇ ದೇಹದ ಭಾಗಗಳು ಸುಡುವುದರಿಂದ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಬಿಸಿಲಿನ ಶಾಖದ ಹೊಡೆತ ತಡೆಗಟ್ಟಲು ಹೀಗೆ ಮಾಡಿ… ಅಗತ್ಯವಿದ್ದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 4 ರ ನಡುವೆ ಹೊರಗೆ ಹೋಗಬೇಡಿ ಬಿಸಿಲಿಗೆ ಹೋಗುವಾಗ ಮೂಗು ಮತ್ತು ಬಾಯಿಯನ್ನು ಮುಚ್ಚಿಕೊಳ್ಳಿ. ಕೊಡೆ, ಸನ್ ಗ್ಲಾಸ್, … Continue reading ಬಿಸಿಲೋ ಬಿಸಿಲು…ರಣ ಬಿಸಿಲಿನಲ್ಲಿ ಶಾಖದ ಹೊಡೆತ ತಡೆಗಟ್ಟಲು ಹೀಗೆ ಮಾಡಿ…