ಬುಧವಾರ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಹೂಡಿಕೆದಾರರಿಗೆ ಒಂದೇ ದಿನದಲ್ಲಿ 6 ಲಕ್ಷ ಕೋಟಿ ರೂಪಾಯಿ ನಷ್ಟ

ಮುಂಬೈ: ಬುಧವಾರ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕರಡಿಯ ಕುಣಿತ ಜೋರಾಗಿತ್ತು. ಹೀಗಾಗಿ, ಒಂದೇ ದಿನದಲ್ಲಿ ಹೂಡಿಕೆದಾರರು ಅಂದಾಜು 6 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದರು. ಬುಧವಾರ ಬೆಂಚ್‌ಮಾರ್ಕ್ ಸೂಚ್ಯಂಕ ಶೇಕಡಾ 1 ಕ್ಕಿಂತ ಹೆಚ್ಚು ಕುಸಿದಿರೆ, ನಿಫ್ಟಿ ಸೂಚ್ಯಂಕವು 22,000 ಮಟ್ಟಕ್ಕಿಂತ ಕೆಳಗಿಳಿಯಿತು. ದುರ್ಬಲ ಜಾಗತಿಕ ಮಾರುಕಟ್ಟೆಯ ಪ್ರವೃತ್ತಿಗಳ ನಡುವೆ ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಬ್ಯಾಂಕ್ ಷೇರುಗಳಲ್ಲಿ ಹೆಚ್ಚಿನ ಮಾರಾಟದಿಂದಾಗಿ ಸೂಚ್ಯಂಕ ಕುಸಿತ ಕಂಡಿತು. 30-ಷೇರುಗಳ ಬಿಎಸ್‌ಇ ಸೂಚ್ಯಂಕ 790.34 ಅಂಕಗಳು ಅಥವಾ ಶೇಕಡಾ 1.08 … Continue reading ಬುಧವಾರ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಹೂಡಿಕೆದಾರರಿಗೆ ಒಂದೇ ದಿನದಲ್ಲಿ 6 ಲಕ್ಷ ಕೋಟಿ ರೂಪಾಯಿ ನಷ್ಟ