More

    ಹೊಟ್ಟೆನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

    ರಾಣೆಬೆನ್ನೂರ: ಹೊಟ್ಟೆ ನೋವು ತಾಳಲಾರದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲಿಂಗದಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ.
    ಸುರೇಶ ಶಂಕರಗೌಡ ಹೊರಕೇರಿ (33) ಮೃತ ವ್ಯಕ್ತಿ.
    ಈತ ಹೊಟ್ಟೆನೋವು ತಾಳಲಾರದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts