ಹಾನಗಲ್ಲ: ಹೊಟ್ಟೆನೋವು ತಾಳಲಾರದೆ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯತ್ತಿನಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಜಯಮ್ಮ ತಿಪ್ಪಣ್ಣ ಹರಿಜನ (55) ಮೃತ ಮಹಿಳೆ.
ಇವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಟ್ಟೆನೋವು ತಾಳಲಾರದೆ ಮಹಿಳೆ ಆತ್ಮಹತ್ಯೆ

You Might Also Like
ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti
ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…
ಬೊಜ್ಜು ಕರಗಿಸಿ ಫಿಟ್ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…
ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips
ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…