More

    ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

    ಬ್ಯಾಡಗಿ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಂಡೇನಹಳ್ಳಿಯಲ್ಲಿ ಬುಧವಾರ ನಡೆದಿದೆ.
    ಗ್ರಾಮದ ಮಂಜುನಾಥ ನಾಗಪ್ಪ ದಾವಣಗೆರೆ (36) ಮೃತ ವ್ಯಕ್ತಿ.
    ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇತ್ತೀಚೆಗೆ ಹೊಟ್ಟೆನೋವು ವಿಪರೀತ ಕಾಡುತ್ತಿತ್ತು. ಇದರಿಂದ ಮನನೊಂದು ಜಮೀನುವೊಂದರಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    See also  ಸಾವಿನ ಬಾಗಿಲವರೆಗೂ ಹೋಗಿ ಬಂದಿದ್ದೆ; ಕಷ್ಟದ ದಿನಗಳನ್ನು ನೆನೆದ ಮನೋಜ್​ ಬಾಜಪೇಯ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts