“ಕರೊನಾ ಲಸಿಕೆ ರಫ್ತು ಕೂಡಲೇ ನಿಲ್ಲಿಸಿ” : ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ : ಕೆಲವು ರಾಜ್ಯಗಳಲ್ಲಿ ಕರೊನಾ ಲಸಿಕೆಯ ಅಭಾವ ಕಂಡುಬರುತ್ತಿದೆ ಎನ್ನಲಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. “ಕೂಡಲೇ ಲಸಿಕೆಯ ರಫ್ತನ್ನು ನಿಲ್ಲಿಸಿ” ಎಂದಿರುವ ಗಾಂಧಿ, ಅವಶ್ಯಕತೆ ಇರುವವರಿಗೆಲ್ಲಾ ಲಸಿಕೆ ನೀಡುವ ವ್ಯವಸ್ಥೆಯನ್ನು ತೆರೆಯಬೇಕೆಂದು ಆಗ್ರಹಿಸಿದ್ದಾರೆ. ಕರೊನಾ ಲಸಿಕೆಯನ್ನು ರಫ್ತು ಮಾಡುವ ಕೇಂದ್ರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಗಾಂಧಿ, “ಈ ಸರ್ಕಾರದ ಇತರ ಹಲವು ನಿರ್ಧಾರಗಳಂತೆ ಲಸಿಕೆಗಳ ರಫ್ತು ಕೂಡ ಓವರ್​ಸೈಟ್​ ಆಗಿದೆಯೇ ? … Continue reading “ಕರೊನಾ ಲಸಿಕೆ ರಫ್ತು ಕೂಡಲೇ ನಿಲ್ಲಿಸಿ” : ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ