ಗುಜರಾತ್​ ಸ್ಥಳೀಯ ಚುನಾವಣೆಯ ಮತಎಣಿಕೆ: ಭರ್ಜರಿ ಮುನ್ನಡೆ ಸಾಧಿಸಿದ ಬಿಜೆಪಿ, ಕಾಂಗ್ರೆಸ್​ ಕಂಗಾಲು!

ನವದೆಹಲಿ: ಪ್ರಧಾನಿ ಮೋದಿ ತವರು ಗುಜರಾತ್​ನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಎದುರಾಳಿ ಕಾಂಗ್ರೆಸ್​ ವಿರುದ್ಧ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿ ಉತ್ತಮ ಆರಂಭ ಪಡೆದಿದೆ. ಪುರಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಮುನ್ನಡೆ ಸಾಧಿಸಲಿದೆ ಎಂದು ಪಕ್ಷ ಆಶಿಸಿದೆ. ಮತಎಣಿಕೆ ನಡೆಯುತ್ತಿದ್ದು ಒಟ್ಟು 81 ಪುರಸಭೆ ಸ್ಥಾನಗಳಲ್ಲಿ 54ರಲ್ಲಿ … Continue reading ಗುಜರಾತ್​ ಸ್ಥಳೀಯ ಚುನಾವಣೆಯ ಮತಎಣಿಕೆ: ಭರ್ಜರಿ ಮುನ್ನಡೆ ಸಾಧಿಸಿದ ಬಿಜೆಪಿ, ಕಾಂಗ್ರೆಸ್​ ಕಂಗಾಲು!