ಡಿ.ಕೆ.ಶಿವಕುಮಾರ್ ಪಟ್ಟು, ಸಚಿವ ಸಂಪುಟಕ್ಕೆ ಆಯ್ಕೆ ಕಗ್ಗಂಟು: ತಡರಾತ್ರಿಯಾದರೂ ಮೂಡದ ಒಮ್ಮತ

ನವದೆಹಲಿ: ರಾಜ್ಯ ಸಚಿವ ಸಂಪುಟಕ್ಕೆ ಮೊದಲ ಹಂತದಲ್ಲೇ 25 ಮಂದಿಯನ್ನು ಸೇರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗಲೇ ತೀರ್ಮಾನ ಆಗಿತ್ತಾದರೂ ಶುಕ್ರವಾರ ತಡರಾತ್ರಿವರೆಗೆ ಯಾರ್ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಕೇವಲ 8 ಮಂದಿಯ ಹೆಸರನ್ನಷ್ಟೇ ಅಂತಿಮಗೊಳಿಸಲಾಯಿತು. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ರಾತ್ರಿ 2.30ರ ತನಕ ಸಭೆ ನಡೆಸಿದರೂ ಸಿದ್ದರಾಮಯ್ಯರ … Continue reading ಡಿ.ಕೆ.ಶಿವಕುಮಾರ್ ಪಟ್ಟು, ಸಚಿವ ಸಂಪುಟಕ್ಕೆ ಆಯ್ಕೆ ಕಗ್ಗಂಟು: ತಡರಾತ್ರಿಯಾದರೂ ಮೂಡದ ಒಮ್ಮತ