ಸರ್ಕಾರಿ ಶಾಲಾ ಶಿಕ್ಷಕರಿಗೇಕೆ ಈ ಕಷ್ಟ? ಸಿಎಂ ಬೊಮ್ಮಾಯಿಗೆ ವಿದ್ಯಾರ್ಥಿನಿ ಪ್ರಶ್ನೆ

ವಿಜಯನಗರ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಟಿ.ಸಿ. ಬರೆಯೋಕೆ, ನಾನಾ ಪ್ರಮಾಣ ಪತ್ರಗಳನ್ನು ಬರೆಯೋಕೆ ಶಿಕ್ಷಕರೇ ಕಷ್ಟ ಪಡುತ್ತಿದ್ದಾರೆ. ಪಾಠ ಮಾಡುತ್ತಿರುವಾಗ ಅಡ್ಮಿಷನ್​ಗಾಗಿ, ಟಿ.ಸಿ.ಗಾಗಿ ಪೋಷಕರು ಬಂದರೆ, ಅರ್ಧದಲ್ಲೇ ಪಾಠ ಬಿಟ್ಟು ತರಗತಿಗಳಿಂದ ಹೋಗಿ ಆ ಕೆಲಸ ಮಾಡಬೇಕಾಗುತ್ತದೆ. ಖಾಸಗಿ ಶಾಲೆಗಳಲ್ಲಿ ಪ್ರತ್ಯೇಕವಾಗಿ ಕ್ಲರ್ಕ್​ಗಳು ಇರ್ತಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಮಾತ್ರ ನಮ್ಮ ಶಿಕ್ಷಕರೇ ಎಲ್ಲವೂ ಮಾಡಬೇಕಾಗಿದೆ ಎಂದು ವಿದ್ಯಾರ್ಥಿನಿಯೊಬ್ಬಳು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕಾಳಜಿ ಹಂಚಿಕೊಂಡಿದ್ದಾಳೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಶಾಲೆ ವಿದ್ಯಾರ್ಥಿನಿಯಾದ ಬಿ.ಎಚ್.ಶಾರದಾ … Continue reading ಸರ್ಕಾರಿ ಶಾಲಾ ಶಿಕ್ಷಕರಿಗೇಕೆ ಈ ಕಷ್ಟ? ಸಿಎಂ ಬೊಮ್ಮಾಯಿಗೆ ವಿದ್ಯಾರ್ಥಿನಿ ಪ್ರಶ್ನೆ