ವಿದ್ಯಾರ್ಥಿ ಬಸ್‌ಪಾಸ್ ಅರ್ಜಿ ಪ್ರಾರಂಭ

blank

ಗಂಗೊಳ್ಳಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಎಕ್ಸ್‌ಪ್ರೆಸ್ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಕೆನರಾ ಬಸ್ ಮಾಲೀಕರ ಸಂಘದಿಂದ ನೀಡುವ 2024-25ನೇ ಸಾಲಿನ ಶೇ.50 ರಿಯಾಯಿತಿ ವಿದ್ಯಾರ್ಥಿ ಪಾಸ್‌ಗಳ ಅರ್ಜಿ ವಿತರಣೆ ಆರಂಭಗೊಂಡಿದೆ. ಸಂಘದ ಕಚೇರಿಗಳಾದ ಮಂಗಳೂರು, ಪಡುಬಿದ್ರಿ, ಉಡುಪಿ, ಕುಂದಾಪುರ, ಕಾರ್ಕಳ, ಮೂಡುಬಿದಿರೆ, ಕಿನ್ನಿಗೋಳಿ, ಹಿರಿಯಡ್ಕ, ಹೆಬ್ರಿ, ಸಿದ್ದಾಪುರ, ಬೈಂದೂರು, ಹಾಲಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಸೂಕ್ತ ದಾಖಲೆ ನೀಡಿ ವಿದ್ಯಾರ್ಥಿ ಪಾಸ್‌ಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ-7259018002 ಅಥವಾ 0820-2521211 ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…