ವಿದ್ಯಾರ್ಥಿನಿ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ, ಕ್ರಮ ಕೈಗೊಳ್ಳದ ಮುಖ್ಯಶಿಕ್ಷಕಿ ಬಂಧನ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಶಿಕ್ಷಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಳೆನ್ನಲಾದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಸದರಿ ವಿಜ್ಞಾನ ಶಿಕ್ಷಕನನ್ನು ಹಾಗೂ ಶಾಲೆಯ  ಮುಖ್ಯ ಶಿಕ್ಷಕಿಯನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರಿನ ಖಾಸಗಿ ಶಾಲೆಯೊಂದರ 31 ವರ್ಷದ ಭೌತಶಾಸ್ತ್ರ ಶಿಕ್ಷಕನು ಮೃತ 12ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕೆಲವು ತಿಂಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಅದೇ ಶಿಕ್ಷಕ ಇನ್ನೂ ಇಬ್ಬರು ಹುಡುಗಿಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದನ್ನು ಸೂಚಿಸುವ ವಾಟ್ಸಾಪ್​ ಚಾಟ್​ಗಳು ಮತ್ತು ಆಡಿಯೋ ಸಂಭಾಷಣೆ … Continue reading ವಿದ್ಯಾರ್ಥಿನಿ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ, ಕ್ರಮ ಕೈಗೊಳ್ಳದ ಮುಖ್ಯಶಿಕ್ಷಕಿ ಬಂಧನ