VIDEO| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಸಹಪಾಠಿ; ಆತ್ಮಹತ್ಯೆಗೆ ಶರಣು

ಲಖನೌ: ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಲ್ಲಿ ಯುವ ಸಮೂಹದ ಪಾತ್ರ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ. ಇದೀಗ ಘಟನೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಗೌತಮ್​ ಬುದ್ಧನಗರ ಜಿಲ್ಲೆಯ ನೋಯ್ಡಾದ ಶಿವ್​ ನಾದರ್​ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಗುಂಡಿಕ್ಕಿ ಹತ್ಯೆ ಮೂರನೇ ವರ್ಷ ಸಮಾಜಶಾಸ್ತ್ರ ಪದವಿ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು ವಿದ್ಯಾರ್ಥಿಯೂ ತನ್ನ ಸ್ನೇಹಿತೆಯೊಂದಿಗೆ ಜಗಳವಾಡಿದ ನಂತರ ಗುಂಡಿಕ್ಕಿ ಹತ್ಯೆ … Continue reading VIDEO| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಸಹಪಾಠಿ; ಆತ್ಮಹತ್ಯೆಗೆ ಶರಣು