‘ಪಬ್‍ಜಿ’ ಆಟವಾಡಿ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಲಬುರಗಿ: ಇಲ್ಲೊಬ್ಬ ವಿದ್ಯಾರ್ಥಿ ಆನ್‍ಲೈನ್‍ ಗೇಮ್‍ಗಳಲ್ಲಿ ಲೀನನಾಗಿ ಹಣ ಕಟ್ಟಿ ಪಬ್‍ಜಿ ಆಟವಾಡುತ್ತಿದ್ದ. ಕೊನೆಗೆ ಈತ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾನೆ. ಪಬ್‍ಜಿ ಮೂಲತಃ ಬೆಟ್ಟಿಂಗ್‍ ಆಟವಲ್ಲ. ಆದರೆ, ಈ ಆಟದಲ್ಲಿ ಕೆಲ ವಿಶಿಷ್ಟ ವರ್ಚ್ಯುವಲ್ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. ಇದರಿಂದ ಆಟಗಾರ ಬಹಳ ಶಕ್ತಿಶಾಲಿ ಎಂಬ ಸಂದೇಶ ಇತರ ಆಟಗಾರರಿಗೆ ಸಿಗುತ್ತದೆ. ಅಂತಹ ವಸ್ತುಗಳನ್ನು ಖರೀದಿಸಲು ಈ ಯುವಕ ಸಾಲವನ್ನು ಮಾಡಿದ್ದಾನೆ.   ಮೃತ ಯುವಕನನ್ನು ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದ್ದು (20) ಈತ ನೇಣು … Continue reading ‘ಪಬ್‍ಜಿ’ ಆಟವಾಡಿ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು