ಕಾಲೇಜಿನಲ್ಲೇ ಚಾಕುವಿನಿಂದ ಇರಿದು ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಹತ್ಯೆ; ಆರೋಪಿ ಅರೆಸ್ಟ್​

ಹುಬ್ಬಳ್ಳಿ: ಕಾಲೇಜಿನೊಳಗೆ ನುಗ್ಗಿ ಯುವಕನೋರ್ವ ವಿದ್ಯಾರ್ಥಿ ಒಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯೂ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಎಂಸಿಎ ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹಿರೇಮಠ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಸಿದ್ದರಾಮಯ್ಯ ಕುರ್ಚಿಗೆ ಕಂಟಕ: ಸಚಿವ ಬೈರತಿ ಸುರೇಶ್ ಈ ಕುರಿತು ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ವಿಭಾಗದ ಹಿರಿಯ ಪೊಲೀಸ್​ … Continue reading ಕಾಲೇಜಿನಲ್ಲೇ ಚಾಕುವಿನಿಂದ ಇರಿದು ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಹತ್ಯೆ; ಆರೋಪಿ ಅರೆಸ್ಟ್​