ಕಾಲೇಜಿನೊಳಗೆ ಚಾಕು ಇರಿತ! ಸ್ಥಳದಲ್ಲೇ ವಿದ್ಯಾರ್ಥಿ ಸಾವು…

ಬೆಂಗಳೂರು: ಇಲ್ಲೊಂದು ಕಾಲೇಜಿನಲ್ಲೇ ವಿದ್ಯಾರ್ಥಿ ಭೀಕರವಾಗಿ ಕೊಲೆಯಾಗಿ ಹೋಗಿದ್ದಾನೆ. ಈ ಭೀಕರ ಘಟನೆ ನಡೆದದ್ದು ಬಾಗಲೂರು ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ. ಆಗಿದ್ದೇನು? ಕಾಲೇಜಿನಲ್ಲಿಯೇ ವಿದ್ಯಾರ್ಥಿಯ ಭೀಕರ ಕೊಲೆ ನಡೆದದ್ದು ಫೆಸ್ಟ್​ ಒಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಜಗಳದಿಂದಾಗಿ. ಈ ಗಲಾಟೆಯಲ್ಲಿ ಓರ್ವ ಕಾಲೇಜು ವಿದ್ಯಾರ್ಥಿ ಹತ್ಯೆಯಾಗಿ ಹೋಗಿದ್ದಾನೆ. ಸ್ಥಳದಲ್ಲೇ ಸಾವು! ನಿನ್ನೆ ರಾತ್ರಿ ನಡೆದಿರುವ ಘಟನೆ ಈ ಘಟನೆಯಲ್ಲಿ ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಕೊಲೆಯಾಗಿದ್ದಾನೆ. ಈತ ನಗರದ ಖಾಸಗಿ ಕಾಲೇಜಿನಲ್ಲಿ … Continue reading ಕಾಲೇಜಿನೊಳಗೆ ಚಾಕು ಇರಿತ! ಸ್ಥಳದಲ್ಲೇ ವಿದ್ಯಾರ್ಥಿ ಸಾವು…