ವಿದ್ಯಾರ್ಥಿ ಸಂಘಗಳಿಂದ ಉತ್ತಮ ಮೌಲ್ಯ ಸಾಧ್ಯ

blm (1)
Published on

ಕಾರ್ಕಳ: ಕಾಲೇಜು ಜೀವನದಲ್ಲೇ ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಹಾಗೂ ಜೀವನಕ್ಕೆ ಬೇಕಾದ ಉತ್ತಮ ಮೌಲ್ಯ ಪಡೆದುಕೊಳ್ಳಲು ವಿದ್ಯಾರ್ಥಿ ಸಂಗಳು ಪೂರಕವಾಗಿದೆ. ಕಠಿಣ ಶ್ರಮ, ಆತ್ಮವಿಶ್ವಾಸ ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದರು.

ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂವನ್ನು ಶನಿವಾರ ಉದ್ಘಾಟಿಸಿ ವಾತನಾಡಿದರು. ಪ್ರಾಂಶುಪಾಲ ಡಾ.ವಿನೋದ್ ವಿನ್ಸೆಂಟ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರ್ಯಕಾಂತ ಶೆಟ್ಟಿ, ವಿಠಲ ಶೆಟ್ಟಿ ಫೌಂಡೇಶನ್‌ನ ಸುಕುವಾರ್ ಶೆಟ್ಟಿ, ಪ್ರೌಢಶಾಲಾ ವಿಭಾಗ ಮುಖ್ಯ ಶಿಕ್ಷಕ ಗೋಪಾಲ, ಕಾಲೇಜು ಅಭಿವೃದ್ಧಿ ಸಮಿತಿ ವಾಜಿ ಅಧ್ಯಕ್ಷ ಸತೀಶ್ ವಾಡ, ಆಲ್ವಿನ್ ಪಿಂಟೋ, ಉಪನ್ಯಾಸಕರು, ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಉಪನ್ಯಾಸಕ ವಿಜಯ ಕುವಾರ್ ಕಾರ್ಯಕ್ರಮ ಸಂಯೋಜಿಸಿದ್ದು, ಉಪನ್ಯಾಸಕಿ ಉವಾಗೌರಿ ವಂದಿಸಿದರು. ಉಪನ್ಯಾಸಕ ವಾಧವ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net