IAS ಪಾಸ್​ ಮಾಡಲು ಎಷ್ಟು ಗಂಟೆ ಓದಬೇಕು? ಸೆಲೆಬ್ರಿಟಿ ಅಧಿಕಾರಿ ಟೀನಾ ಡಾಬಿ ಕೊಟ್ಟ ಉತ್ತರ ವೈರಲ್​

ನವದೆಹಲಿ: ಐಎಎಸ್​ ಅಧಿಕಾರಿಯಾಗಲು ದಿನಕ್ಕೆ ಎಷ್ಟು ಗಂಟೆ ಅಧ್ಯಯನ ಮಾಡಬೇಕು ಎಂ ವಿದ್ಯಾರ್ಥಿನಿಯ ಪ್ರಶ್ನೆಗೆ ಸೆಲೆಬ್ರಿಟಿ ಐಎಎಸ್​ ಅಧಿಕಾರಿ ಟೀನಾ ಡಾಬಿ ಅವರು ನೀಡಿರುವ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಟೀನಾ ಡಾಬಿ ಅವರು ಪ್ರಸ್ತುತ ರಾಜಸ್ಥಾನದ ಜೈಸಲ್ಮೇರ್​ನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಯೋನಿರ್​ ಜೈಸನ್ ಶಕ್ತಿ (ಮಹಿಳೆಯರು ಮೊದಲು) ಕಾರ್ಯಕ್ರಮದ ಭಾಗವಾಗಿ ಜೈಸಲ್ಮೇರ್​ನ ಇಂಧಿರಾ ಗಾಂಧಿ ಇಂದೋರ್​ ಸ್ಟೇಡಿಯಂನಲ್ಲಿ ವಿದ್ಯಾರ್ಥಿನಿಯರಿಗೆ ವೃತ್ತಿ ಸಮಾಲೋಚನೆ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಟೀನಾ ಡಾಬಿ ಅವರು ಭಾಗವಹಿಸಿ … Continue reading IAS ಪಾಸ್​ ಮಾಡಲು ಎಷ್ಟು ಗಂಟೆ ಓದಬೇಕು? ಸೆಲೆಬ್ರಿಟಿ ಅಧಿಕಾರಿ ಟೀನಾ ಡಾಬಿ ಕೊಟ್ಟ ಉತ್ತರ ವೈರಲ್​