ವರ್ಗಾವಣೆಯಾದ ನೆಚ್ಚಿನ ಶಿಕ್ಷಕಿಗೆ ಅದ್ಧೂರಿ ಬೀಳ್ಕೊಡುಗೆ: ಬೆಳ್ಳಿ ರಥದ ಮೆರವಣಿಗೆ, ಡೊಳ್ಳು ಕುಣಿತ, ಹೂಮಳೆಗೈದು ಗೌರವ

ಬಳ್ಳಾರಿ: ಒಮ್ಮೆ ಇಷ್ಟವಾದರೆ ನಮ್ಮ ಜನರು ಯಾವ ರೀತಿ ಒಬ್ಬ ವ್ಯಕ್ತಿಯನ್ನು ಹೊತ್ತು ಮೆರೆಸುತ್ತಾರೆ ಎಂಬುದಕ್ಕೆ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ. ಈ ಸರ್ಕಾರಿ ಶಾಲೆಯ ಶಿಕ್ಷಕಿಗೆ ಸಿಕ್ಕ ಅದ್ದೂರಿ ಬೀಳ್ಕೊಡಿಗೆ ಈವರೆಗೂ ಯಾವುದೇ ಅಧಿಕಾರಿಗೆ ಸಿಕ್ಕಿರಲಿಲ್ಲ ಎಂದೇ ಹೇಳಬಹುದು. ಅಷ್ಟರಮಟ್ಟಿಗೆ ಶಿಕ್ಷಕಿಯನ್ನು ಗೌರವಪೂರ್ಣವಾಗಿ ಕಳುಹಿಸಿಕೊಡಲಾಗಿದೆ. ಇದು ಸರ್ಕಾರಿ ಶಾಲೆಯ ಶಿಕ್ಷಕಿ, ಮಕ್ಕಳು ಹಾಗೂ ಗ್ರಾಮಸ್ಥರ ಅವಿನಾಭಾವಕ್ಕೆ ಸಾಕ್ಷಿಯಾದ ಕ್ಷಣವಾಗಿದೆ. ಇದು ನಡೆದಿರೋದು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ. ಸರ್ಕಾರಿ ಶಾಲೆಯ ಶಿಕ್ಷಕಿ … Continue reading ವರ್ಗಾವಣೆಯಾದ ನೆಚ್ಚಿನ ಶಿಕ್ಷಕಿಗೆ ಅದ್ಧೂರಿ ಬೀಳ್ಕೊಡುಗೆ: ಬೆಳ್ಳಿ ರಥದ ಮೆರವಣಿಗೆ, ಡೊಳ್ಳು ಕುಣಿತ, ಹೂಮಳೆಗೈದು ಗೌರವ