ಹಿರಿಯಡ್ಕ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

diya, nishmitha
ದಿಯಾ ಕೆ.ವಿ., ನಿಶ್ಮಿತಾ
Published on

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ನಡೆಸಿದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕಬಡ್ಡಿ ಹಾಗೂ ಕರಾಟೆ ಸ್ಪರ್ಧೆಯಲ್ಲಿ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ದಿಯಾ ಕೆ.ವಿ. ಕಬಡ್ಡಿಯಲ್ಲಿ ಹಾಗೂ ನಿಶ್ಮಿತಾ ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net