More

  VIDEO| ರಕ್ಷಾ ಬಂಧನ 2023: ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

  ನವದೆಹಲಿ: ಇಂದು (ಆಗಸ್ಟ್​ 30) ದೇಶದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮಿಸುತ್ತಿರುವ ಸಹೋದರಿ ಮತ್ತು ಸಹೋದರರು, ಪರಸ್ಪರ ರಾಖಿ ಕಟ್ಟುವ ಮೂಲಕ ಹಬ್ಬಕ್ಕೆ ಶುಭಕೋರಿದ್ದಾರೆ. ಈ ನಡುವೆ ದೆಹಲಿ ಶಾಲೆಗೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದ್ಯಾರ್ಥಿನಿಯರು ರಾಖಿ ಕಟ್ಟಿ, ರಕ್ಷಾ ಬಂಧನ ಆಚರಿಸಿದ್ದಾರೆ.

  ಇದನ್ನೂ ಓದಿ: ನೀವು ಸಲಿಂಗಕಾಮಿಯೇ? ಸದಾ ಎದುರಾಗುವ ಈ ಒಂದು ಪ್ರಶ್ನೆಗೆ ನಟಿ ಓವಿಯಾ ಕೊಟ್ಟ ಉತ್ತರ ಹೀಗಿತ್ತು…

  ದೆಹಲಿಯ ಶಾಲೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಶಾಲಾ ವಿದ್ಯಾರ್ಥಿಗಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು. ಪ್ರಧಾನಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು, ಅವರೊಟ್ಟಿಗೆ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮಿಸಿದ್ದಾರೆ.

  ಇದಕ್ಕೂ ಮುನ್ನ ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯ ಕೋರಿದ ಪ್ರಧಾನಿ, ಅಕ್ಕ-ತಂಗಿಯರ ನಡುವಿನ ಅವಿನಾಭಾವ ವಿಶ್ವಾಸ ಮತ್ತು ಅಪಾರ ಪ್ರೀತಿಗೆ ಸಮರ್ಪಿತವಾಗಿರುವ ಈ ಪವಿತ್ರ ಹಬ್ಬವು ನಮ್ಮ ಸಂಸ್ಕೃತಿಯ ಪವಿತ್ರ ಪ್ರತಿಬಿಂಬವಾಗಿದೆ ಎಂದು ಟ್ವೀಟ್​ ಮಾಡಿ ತಿಳಿಸಿದ್ದಾರೆ.

  ಅಂತಾರಾಷ್ಟ್ರೀಯ ಐಷಾರಾಮಿ ಫ್ಯಾಷನ್ ಕಂಪನಿಗೆ ರಾಯಭಾರಿಯಾದ ನಟಿ ಕೃತಿ ಸನನ್​

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts