ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ

ಲಂಡನ್​: ಪವರ್ ಸ್ಟಾರ್​ ಪುನೀತ್ ರಾಜಕುಮಾರ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಬಳಿಕ ಜನರು ಹೃದಯದ ಆರೋಗ್ಯದ ಕುರಿತು ಹೆಚ್ಚು ಜಾಗೃತಗೊಂಡಿದ್ದಾರೆ. ಹೃದಯದ ಕುರಿತು ಹೆಚ್ಚು ಹೆಚ್ಚು ಯೋಚನೆ ಮಾಡಲಾರಂಭಿಸಿದ್ದಾರೆ. ಈ ನಡುವೆ ಮತ್ತೊಂದಷ್ಟು ಜನರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವುದು ಬಹುತೇಕ ಎಲ್ಲರೂ ಹೃದಯದ ಬಗ್ಗೆ ಒಂದಷ್ಟು ಹೆಚ್ಚಿನ ಕಾಳಜಿ ವಹಿಸುವಂಥ ವಾತಾವರಣ ಸೃಷ್ಟಿಯಾಗಿದೆ. ಇದನ್ನೂ ಓದಿ: ನಾಳೆ ಇಲ್ಲ ಒನಕೆ ಓಬವ್ವ ಜಯಂತಿ ದಿನಾಚರಣೆ: ನಿನ್ನೆಯಷ್ಟೇ ಘೋಷಣೆ, ಇಂದು ಮುಂದೂಡಿಕೆ; ಕಾರಣ… ಈ ಮಧ್ಯೆ ನಿದ್ರೆಯ ಕುರಿತಾಗಿ … Continue reading ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ