ಯುವತಿಯೊಂದಿಗೆ ಪಾದ್ರಿ ನೃತ್ಯ: ವಿಡಿಯೋ ಪೋಸ್ಟ್ ಮಾಡಿದ ಕಾಲಿವುಡ್ ನಟ ಅರೆಸ್ಟ್

ತಮಿಳುನಾಡು: ಖ್ಯಾತ ಸ್ಟಂಟ್ ಮಾಸ್ಟರ್ ಮತ್ತು ನಟ ಕನಲ್ ಕಣ್ಣನ್ ಅವರನ್ನು ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಡಿಎಂಕೆ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಕಣ್ಣನ್ ಅವರನ್ನು ಬಂಧಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್‌ನಲ್ಲಿ ಕನಲ್ ಕಣ್ಣನ್ ಅವರನ್ನು ಬಂಧಿಸಿರುವುದನ್ನು ದೃಢಪಡಿಸಿದೆ. “ಕಾಲಿವುಡ್ ಸ್ಟಂಟ್ ಮಾಸ್ಟರ್ ಮತ್ತು ನಟ ಕನಲ್ ಕಣ್ಣನ್ ಅವರನ್ನು ನಾಗರ್‌ಕೋಯಿಲ್‌ನಲ್ಲಿ ಸೈಬರ್ ಕ್ರೈಮ್ ಪೊಲೀಸರು … Continue reading ಯುವತಿಯೊಂದಿಗೆ ಪಾದ್ರಿ ನೃತ್ಯ: ವಿಡಿಯೋ ಪೋಸ್ಟ್ ಮಾಡಿದ ಕಾಲಿವುಡ್ ನಟ ಅರೆಸ್ಟ್