20.3 C
Bangalore
Sunday, December 15, 2019

ಸುಬ್ರಹ್ಮಣ್ಯ ಮಠ- ದೇವಸ್ಥಾನ ಸಮಸ್ಯೆಗೆ ಪರಿಹಾರ, ಪೇಜಾವರ ಶ್ರೀ ಭರವಸೆ

Latest News

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಕಬ್ಬುಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಾತುಕತೆ ವಿಫಲ: ಮಂಗಳವಾರದಿಂದ ಕಾರ್ಖಾನೆಗೆ ಕಬ್ಬು ಪೂರೈಕೆ ಬಂದ್​

ಬಾಗಲಕೋಟೆ: ಕಬ್ಬು ಕಟಾವು ಹಾಗೂ ಸಾಗಣಿಕೆ ವೆಚ್ಚ ಪಾವತಿ ಮಾಡಲು ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ಸಕ್ಕರೆ...

ಉಡುಪಿ: ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸಂಧಾನ ನಡೆಸಲು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಶುಕ್ರವಾರ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ.

ಉಡುಪಿಯಲ್ಲಿ ಗುರುವಾರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಮಹೇಶ್ ಕರಿಕ್ಕಳ, ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಹಾಗೂ ಗುರುಪ್ರಸಾದ್ ಪಂಜ ಅವರು ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭ ಶ್ರೀಗಳು, ಮಠ ಹಾಗೂ ಸುಬ್ರಹ್ಮಣ್ಯ ಕ್ಷೇತ್ರದ ನಡುವಿನ ಸಮಸ್ಯೆ ಬಗೆಹರಿಸಲಾಗುವುದು. ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಮಠ ಅನ್ಯೋನ್ಯವಾಗಿರಬೇಕು. ಕ್ಷೇತ್ರ ಹಾಗೂ ಮಠದ ನಡುವಿನ ಸಂಘರ್ಷ ಸರಿಯಲ್ಲ. ಕ್ಷೇತ್ರಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ, ಎರಡೂ ಕಡೆಯ ವಾದಗಳನ್ನು ಆಲಿಸಿ ಸಮಸ್ಯೆಗೆ ಇತಿಶ್ರೀ ಹಾಡುವುದಾಗಿ ಆಶ್ವಾಸನೆ ನೀಡಿದರು.

ಸಂಪುಟ ನರಸಿಂಹಸ್ವಾಮಿ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಕ್ಷೇತ್ರದ ಆಡಳಿತ ಸಮಿತಿ, ಅಧಿಕಾರಿಗಳ ಮಾತುಕತೆ ಬಳಿಕ ಅಂತಿಮ ನಿರ್ಧಾರವನ್ನು ಪೇಜಾವರ ಶ್ರೀಗಳು ಘೋಷಿಸಲಿದ್ದಾರೆ.

ಮಠ ದೇವಸ್ಥಾನಗಳಲ್ಲಿ ಸಂಘರ್ಷ ಇರಬಹುದು. ವಿವಾದ ಪರಿಹಾರಕ್ಕೆ ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತೇನೆ. ಶುಕ್ರವಾರ ಮಧ್ಯಾಹ್ನ ನಂತರ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತೇನೆ. ಸಮನ್ವಯ ಸಾಧಿಸಲು ತಿಳಿಸಲಾಗುವುದು. ಮಠ-ದೇವಸ್ಥಾನದ ನಡುವೆ ಸೌಹಾರ್ದ ಸಾಮರಸ್ಯ ಬೆಳೆಯಲು ಪ್ರಯತ್ನ ಮಾಡಲಾಗುವುದು.
– ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಪೇಜಾವರ ಮಠ, ಉಡುಪಿ

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...