ಕಡುಬಡತನ, ಪಿಯುಸಿಯಲ್ಲಿ ನಾಲ್ಕು ಸಬ್ಜೆಕ್ಟ್​ ಫೇಲ್​; ಛಲಬಿಡದೆ ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದರು ಪರಶುರಾಮ್​

ಕೊಪ್ಪಳ: ಯಾದಗಿರಿ ನಗರ ಸೈಬರ್​ ಠಾಣೆ ಪಿಎಸ್​ಐ ಪರಶುರಾಮ್​ ಅವರ ಅನುಮಾನಾಸ್ಪದ ಸಾವು ರಾಜ್ಯ ರಾಜಕಾರಣದಲ್ಲಿ ಹೊಸ ಗದ್ದಲವನ್ನು ಎಬ್ಬಿಸಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವಿನ ಕಿತ್ತಾಟಕ್ಕೆ ಕಾರಣವಾಗಿದೆ. ಮೂಲತಃ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮದ ನಿವಾಸಿಯಾಗಿದ್ದ ಪರಶುರಾಮ್​ ಅವರು ಯಾದಗಿರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅವರ ಸಾವಿಗೆ ಯಾದಗಿರಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ  ಪಾಟೀಲ್, ಪುತ್ರ ಪಂಪನಗೌಡ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಈ ಸಂಬಂಧ … Continue reading ಕಡುಬಡತನ, ಪಿಯುಸಿಯಲ್ಲಿ ನಾಲ್ಕು ಸಬ್ಜೆಕ್ಟ್​ ಫೇಲ್​; ಛಲಬಿಡದೆ ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದರು ಪರಶುರಾಮ್​