ಜನವರಿ ಮೂರನೇ ವಾರದಿಂದ ಕನ್ನಡದ ಬಿಗ್​ಬಾಸ್​ ಶುರು; ಈ ಸಲದ ವಿಶೇಷತೆ ಏನು ಗೊತ್ತಾ?

ಬೆಂಗಳೂರು: ಕರೊನಾ ಇರಲಿಲ್ಲ ಎಂದಿದ್ದರೆ, ಇಷ್ಟೊತ್ತಿಗಾಗಲೇ ಕನ್ನಡದ ಬಿಗ್​ಬಾಸ್ ಸೀಸನ್​ 8 ಶುರುವಾಗಿರುತ್ತಿತ್ತು. ಆದರೆ, ಲಾಕ್​ಡೌನ್​ ಹಿನ್ನೆಲೆಯಲ್ಲಿ ಅದ್ಯಾವುದೂ ಸಾಧ್ಯವಾಗಲಿಲ್ಲ. ಮತ್ತೊಂದೆಡೆ ಈ ವರ್ಷದ ಬಿಗ್​ಬಾಸ್ ನಡೆಯುವುದೇ ಇಲ್ಲ ಎಂಬಂಥಹ ಸುದ್ದಿಗಳು ಹರಿದಾಡಿದ್ದವು. ಪ್ರೇಕ್ಷಕ ವಲಯದಲ್ಲಿ ಈ ವಿಚಾರ ಒಂದಷ್ಟು ಬೇಸರಕ್ಕೆ ಕಾರಣವಾಗಿತ್ತು. ಇದೀಗ ಬಿಗ್​ಬಾಸ್​ ಮತ್ತೆ ಆರಂಭವಾಗಲಿದೆ ಎಂಬುದಕ್ಕೆ ಸಣ್ಣ ಸುಳಿವೊಂದು ಸಿಕ್ಕಿದೆ. ಇದನ್ನೂ ಓದಿ: VIDEO| ನಾನು ಸಾಯುವ ಸಾಧ್ಯತೆಯಿದೆ ಎಂದು ಭಾವುಕರಾದ ರಾಣಾ: ಕಣ್ಣೀರಿಟ್ಟ ಸಮಂತಾ, ವೀಕ್ಷಕರು! ಹೌದು, ಎಂದಿನಂತೆ ಕಲರ್ಸ್​ ಕನ್ನಡದಲ್ಲಿ ಬಿಗ್​ಬಾಸ್​ … Continue reading ಜನವರಿ ಮೂರನೇ ವಾರದಿಂದ ಕನ್ನಡದ ಬಿಗ್​ಬಾಸ್​ ಶುರು; ಈ ಸಲದ ವಿಶೇಷತೆ ಏನು ಗೊತ್ತಾ?