ನನಗೆ ತುಂಬಾ ಜನ ಲವ್ ಲೆಟರ್ ಬರೆಯುತ್ತಾರೆ! ಅಚ್ಚರಿ ತಂದ ಸುದೀಪ್ ಹೇಳಿಕೆ

ಬೆಂಗಳೂರು: ಕೆಲ ದಿನಗಳ ಹಿಂದೆ ನಟ ಕಿಚ್ಚ ಸುದೀಪ್ ಅವರಿಗೆ ಕೊಲೆ ಬೆದರಿಕೆ ಪತ್ರವೊಂದು ಬಂದಿತ್ತು. ಇದು ದೊಡ್ಡ ಮಟ್ಟದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ಬಗ್ಗೆ ಸುದೀಪ್ ಪೊಲೀಸ್ ದೂರು ನೀಡಿದ್ದರು. ಇದೀಗ ಈ ಬಗ್ಗೆ ಮತಾನಾಡುತ್ತಾ, “ನನಗೆ ತುಂಬಾ ಜನ ಲವ್ ಲೆಟರ್ ಬರೆಯುತ್ತಾರೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳೋಕೆ ಆಗಲ್ಲ” ಎಂದು ಸುದೀಪ್ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನವ ಕರ್ನಾಟಕದ ಕನಸು ಮೋದಿಯಿಂದ ಮಾತ್ರ ನನಸು ಮಾಡಲು ಸಾಧ್ಯ; ಅಮಿತ್ ಷಾ ಬೊಮ್ಮಾಯಿ ಪರ ಪ್ರಚಾರ ಸುದೀಪ್ ಈಗಾಗಲೇ … Continue reading ನನಗೆ ತುಂಬಾ ಜನ ಲವ್ ಲೆಟರ್ ಬರೆಯುತ್ತಾರೆ! ಅಚ್ಚರಿ ತಂದ ಸುದೀಪ್ ಹೇಳಿಕೆ