ದಯವಿಟ್ಟು ಸಿಕ್ಕಿಹಾಕೋಬೇಡಿ, ನಿಮ್ಮ ಹೆಸ್ರು ಗೊತ್ತಾದ್ರೆ ಮುಂದಾಗೋದ್ನ ಯಾರೂ ತಡೆಯೋಕಾಗಲ್ಲ; ವಿಷ್ಣು ಪುತ್ಥಳಿ ಧ್ವಂಸ ಮಾಡಿದವರಿಗೆ ಕಿಚ್ಚ ಸುದೀಪ್​ ವಾರ್ನಿಂಗ್

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್​ ಪುತ್ಥಳಿ ಧ್ವಂಸ ಮಾಡಿದ ಕಿಡಿಗೇಡಿಗಳ ವಿರುದ್ಧ ಇದೀಗ ಕಿಚ್ಚ ಸುದೀಪ್​ ಕೂಡ ಸಿಡಿದೆದ್ದಿದ್ದು, ಪ್ರತಿಮೆ ಧ್ವಂಸ ಮಾಡಿದವರಿಗೆ ಖಡಕ್​ ವಾರ್ನಿಂಗ್ ಕೊಟ್ಟಿದ್ದಾರೆ. ವಿಷ್ಣು ಸರ್ ಅವರ ಪುತ್ಥಳಿ ಧ್ವಂಸ ಮಾಡಿರುವ ವಿಷಯ ನನಗೆ ಈಗಷ್ಟೇ ಗಮನಕ್ಕೆ ಬಂತು ಎಂದು ಮಾತು ಆರಂಭಿಸಿರುವ ಅವರು, ಪ್ರತಿಮೆ ಒಡೆದು ಹಾಕಿರುವ ಮಹಾನುಭಾವರಿಗೆ ಒಂದಷ್ಟು ವಿಷಯ ಹೇಳಲು ಬಯಸುತ್ತೇನೆ ಎಂದು ಹೀಗೆ ಹೇಳಿದ್ದಾರೆ. ‘ಪ್ರತಿಮೆ ಒಡೆದು ಹಾಕಿದ ಕಿಡಿಗೇಡಿಗಳು ದಯವಿಟ್ಟು ಸಿಕ್ಕಿಹಾಕಿಕೊಳ್ಳಬೇಡಿ, ಸಿಕ್ಕಿಹಾಕಿಕೊಂಡರೆ.. ನೀವು ಯಾರು ಅಂತ … Continue reading ದಯವಿಟ್ಟು ಸಿಕ್ಕಿಹಾಕೋಬೇಡಿ, ನಿಮ್ಮ ಹೆಸ್ರು ಗೊತ್ತಾದ್ರೆ ಮುಂದಾಗೋದ್ನ ಯಾರೂ ತಡೆಯೋಕಾಗಲ್ಲ; ವಿಷ್ಣು ಪುತ್ಥಳಿ ಧ್ವಂಸ ಮಾಡಿದವರಿಗೆ ಕಿಚ್ಚ ಸುದೀಪ್​ ವಾರ್ನಿಂಗ್