‘ವಿಶಿಂಗ್​ ಯೂ ದಿ ಬೆಸ್ಟ್​ ಮಾಮಾ …’ ಎಂದು ಅಭಿನಂದಿಸಿದ ಸುದೀಪ್​

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಹಲವು ರಾಜಕಾರಣಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರು ಬೊಮ್ಮಾಯಿ ಅವರಿಗೆ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿರುವುದಕ್ಕೆ ಅಭಿನಂದನೆಗಳನ್ನು ಸೂಚಿಸುತ್ತಿದ್ದಾರೆ. ಇದನ್ನೂ ಓದಿ: ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ ಇದೀಗ ನಟ ಸುದೀಪ್​ ಸಹ ಹೊಸ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರನ್ನು ಹಲವು ವರ್ಷಗಳಿಂದ ಬಲ್ಲ ಸುದೀಪ್​, ಅವರನ್ನು ಮಾಮ ಎಂದು ಪ್ರೀತಿಯಿಂದ ಸಂಬೋಧಿಸಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಆಂಜನೇಯ ಸ್ವಾಮಿ ದೇವರ ಪ್ರದಕ್ಷಿಣೆ … Continue reading ‘ವಿಶಿಂಗ್​ ಯೂ ದಿ ಬೆಸ್ಟ್​ ಮಾಮಾ …’ ಎಂದು ಅಭಿನಂದಿಸಿದ ಸುದೀಪ್​