ಸುಧಾಮೂರ್ತಿಗೆ ನಟ ಪ್ರಭಾಸ್ ಸಿನಿಮಾದ ಯಾವ ಹಾಡು ತುಂಬಾ ಇಷ್ಟ ಗೊತ್ತಾ?

ನವದೆಹಲಿ: ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಅವರ ಸರಳತೆಯನ್ನು ಅನೇಕ ಜನರು ಇಷ್ಟಪಡುತ್ತಾರೆ. ಇದಲ್ಲದೆ, ಅವರು ಸಂದರ್ಶನಗಳಲ್ಲಿ ಹೇಳುವ ಅನೇಕ ವಿಷಯಗಳಿಂದ ಸ್ಫೂರ್ತಿ ಪಡೆಯುತ್ತಾರೆ. ಸುಧಾಮೂರ್ತಿ ಇತ್ತೀಚೆಗೆ ವೆಜ್-ನಾನ್-ವೆಜ್ ಬಗ್ಗೆ ತಮ್ಮ ಕಾಮೆಂಟ್‌ಗಳಿಂದ ವೈರಲ್ ಆಗಿದ್ದರು. ಇತ್ತೀಚೆಗಷ್ಟೇ ಸುಧಾಮೂರ್ತಿ ಅವರು ತಮ್ಮ ನೆಚ್ಚಿನ ತೆಲುಗು ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಸುಧಾಮೂರ್ತಿ ಅವರು ಆಗಾಗ ಮಾಧ್ಯಮಗಳೊಂದಿಗೆ ಮಾತನಾಡುತ್ತಾರೆ. ಅನೇಕ ಅಮೂಲ್ಯವಾದ ವಿಷಯಗಳನ್ನು ಹಂಚಿಕೊಳ್ಳುತ್ತಾರೆ. ಸಸ್ಯಾಹಾರ ಹಾಗೂ ಮಾಂಸಾಹಾರ ಅಡುಗಗೆ … Continue reading ಸುಧಾಮೂರ್ತಿಗೆ ನಟ ಪ್ರಭಾಸ್ ಸಿನಿಮಾದ ಯಾವ ಹಾಡು ತುಂಬಾ ಇಷ್ಟ ಗೊತ್ತಾ?