ಬೆಂಗಳೂರು: ಹಿರಿಯ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಇದನ್ನೂ ಓದಿ: ದಿನಕ್ಕೊಂದು ಥೀಮ್ ಪೋಸ್ಟರ್ … ಇದು ‘ಪೆಂಟಗನ್’ ಸ್ಪೆಷಾಲಿಟಿ
93 ವರ್ಷದ ಗೋಪಾಲಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಲ್ಲೇಶ್ವರಂನ ನಿವಾಸದಲ್ಲಿ ಅವರು ವಿಧಿವಶರಾಗಿದ್ದಾರೆ.
ಇದನ್ನೂ ಓದಿ: ಮುಂದಕ್ಕೆ ಹೋಯ್ತು ‘ಬೆಲ್ ಬಾಟಮ್’ … ಜೂನ್ನಲ್ಲಿ ಬಿಡುಗಡೆ ಸಾಧ್ಯತೆ
ಗೋಪಾಲಕೃಷ್ಣ ಅವರ ಅಂತಿಮಸಂಸ್ಕಾರ ಶನಿವಾರ ಬೆಳಿಗ್ಗೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ನಲ್ಲಿ ನಡೆದಿದೆ